Monday, February 25, 2008

ಸಕ್ಕತ್ತಾಗಿದೆ...

ಹಲೋ.. ಗೆಳೆಯರೇ... ಬ್ಲಾಗರ್-ನಲ್ಲಿ ಇದೀಗ ಡೈರೆಕ್ಟ್ ಆಗಿ ಟೈಪ್ ಮಾಡುತ್ತಿದ್ದೇನೆ... ಸಕ್ಕತ್....

6 comments:

Sandeepa said...

ಸಂಪಲಪ!!

admin said...

@alpazna
ರೀ.. ನಿಮ್ಮನ್ ಅಲ್ಪಜ್ಞ ಅಂತ ಕರೆಯೋಕೆ ಆಗಲ್ಲ... ಇಸ್ಟೋಂದ್ ತಿಳ್ದವರು.. ಇಸ್ಟೋಂದ್ ಬರಿತಿರ್ತಿರಾ.. ಅದೆಂಗ್ ಅಲ್ಪಜ್ಞ ಆಗ್ತಿರಾ.. ಮುಜುಗರ ಅಗೋದಲ್ಲ.. ನಿಮ್ ಜೊತೆ ಜಗಳ ಮಾಡಬೇಕಾಗುತ್ತೆ.. ನಿಮ್ ಹೆಸರನ್ ಚೇಂಜ್ ಮಾಡ್ಕೊಳ್ಳಿ ಮೊದ್ಲು...

Anonymous said...

Nice blog, especially refreshing to see content that appeals to the Kannada audience. I would like to introduce you to a quick and easy method of typing Kannada on the Web.
You can try it live on our website, in Kannada!

http://www.lipikaar.com

Download Lipikaar FREE for using it with your Blog.

No learning required. Start typing complicated words a just a few seconds.

> No keyboard stickers, no pop-up windows.
> No clumsy key strokes, no struggling with English spellings.

Supports 14 other languages!

ಶ್ರೀನಿಧಿ.ಡಿ.ಎಸ್ said...

ನಮಸ್ತೇ ನನ್ನ ನದರಿಗೆ!:)
ನಾವೆಲ್ಲ ಎಷ್ಟೋ ಕಾಲದಿಂದ ಅಂತರ್ಜಾಲದಲ್ಲಿ ಬರೀತಿದೀವಿ, ಓದ್ತಿದೀವಿ, ಪ್ರತಿಕ್ರಿಯಿಸಿಕೊಳ್ತಿದೀವಿ, ಮೇಲ್-ಸ್ಕ್ರಾಪ್-ಚಾಟ್ ಮಾಡ್ಕೊಳ್ತಿದೀವಿ.. ಆದ್ರೆ ನಮ್ಮಲ್ಲಿ ಬಹಳಷ್ಟು ಜನ ಪರಸ್ಪರ ಪರಿಚಯ ಮಾಡಿಕೊಂಡಿಲ್ಲ, ಮುಖತಃ ಭೇಟಿ ಆಗಿಲ್ಲ. ಇರಾದೆ ಇದ್ರೂ ಅದು ಸಾಧ್ಯ ಆಗಿಲ್ಲ!

ಇಂತಿದ್ದಾಗ, ನವ ಪ್ರಕಾಶನ ಸಂಸ್ಥೆ ‘ಪ್ರಣತಿ’, ಅಂತರ್ಜಾಲದಲ್ಲಿ ಕನ್ನಡ ಬಳಸುವ ಮತ್ತು ಓದುವ ಎಲ್ಲರನ್ನು ಒಂದೆಡೆ ಸೇರಿಸುವ ಈ ಕಾರ್ಯಕ್ಕೆ ಮುಂದಾಗಿದೆ. ನಾಡಿದ್ದು ಭಾನುವಾರ ನಾವೆಲ್ಲ ಪರಸ್ಪರ ಭೇಟಿಯಾಗುವ ಅವಕಾಶ ಒದಗಿ ಬಂದಿದೆ.

ಡೇಟು: ೧೬ ಮಾರ್ಚ್ ೨೦೦೮
ಟೈಮು: ಇಳಿಸಂಜೆ ನಾಲ್ಕು
ಪ್ಲೇಸು: ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್‌, ಬಸವನಗುಡಿ, ಬೆಂಗಳೂರು

ಆವತ್ತು ನಮ್ಮೊಂದಿಗೆ, ಕನ್ನಡದ ಮೊದಲ ಅಂತರ್ಜಾಲ ತಾಣದ ರೂವಾರಿ ಡಾ| ಯು.ಬಿ. ಪವನಜ, ‘ದಟ್ಸ್ ಕನ್ನಡ’ದ ಸಂಪಾದಕ ಎಸ್.ಕೆ. ಶ್ಯಾಮಸುಂದರ್, ‘ಸಂಪದ’ದ ಹರಿಪ್ರಸಾದ್ ನಾಡಿಗ್, ‘ಕೆಂಡಸಂಪಿಗೆ’ಯ ಅಬ್ದುಲ್ ರಶೀದ್ ಸಹ ಇರ್ತಾರೆ, ಮಾತಾಡ್ತಾರೆ.

ಎಲ್ಲರೊಂದಿಗೆ ಒಂದು ಸಂಜೆ ಕಳೆಯುವ ಖುಶಿಗೆ ನೀವೂ ಪಾಲುದಾರರಾಗಿ ಅಂತ, ‘ಪ್ರಣತಿ’ಯ ಪರವಾಗಿ ಪ್ರೀತಿಯಿಂದ ಆಹ್ವಾನಿಸುತ್ತಿದ್ದೇನೆ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಿ. ಅವರನ್ನೂ ಕರೆದುಕೊಂಡು ಬನ್ನಿ.

ಅಲ್ಲಿ ಸಿಗೋಣ,
ಇಂತಿ,

ಶ್ರೀನಿಧಿ.ಡಿ.ಎಸ್.

Unknown said...

ನಾನು ಕನ್ನಡ ಹನಿಗಳ ಬಳಗದಿಂದ ವಿನಂತಿಸಿಕೊಳ್ಳುತ್ತಿರುವುದೇನೆಂದರೆ, ನಮ್ಮ ಕನ್ನಡ ಹನಿಗಳು ಹಾಸ್ಯ್, ಕವನ, ಹನಿಗವನ ಇನ್ನೂ ಹತ್ತು ಹಲವನ್ನು ಹೊಂದಿದೆ.

http://kannadahanigalu.com/

ನೀವು ಮೀಕ್ಷಿಸಿ, ನಿಮ್ಮ ಬ್ಲಾಗ್‍ನಲ್ಲಿ ಪ್ರಕಟಿಸುವಿರಾ, ಹಾಗೆಯೇ ಕನ್ನಡ ಹನಿಗಳಲ್ಲಿಯು ನಿಮ್ಮ ಬ್ಲಾಗ್‍ನ್ನು ಪ್ರಕಟಿಸುತ್ತೇವೆ.

ದಯವಿಟ್ಟು ನಿಮ್ಮ ಅನಿಸಿಕೆ ಮತ್ತು ಅಭಿಪ್ರಾಯಾಗಳಿಗೆ ನಮಗೆ ಬರೆದು ತಿಳಿಸಿ kannadajokes@gmail.com

ಧನ್ಯವಾದಗಳೊಂದಿಗೆ.....
ಕನ್ನಡ ಹನಿಗಳ ಬಳಗ